ಹಜ್ ಯಾತ್ರೆ

ಹಜ್ ಪ್ರಯಾಣಿಕರೇ ಗಮನಿಸಿ.. ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ ಕಡ್ಡಾಯ; ರಾಜ್ಯ ಸರ್ಕಾರ ಹೊಸ ರೂಲ್ಸ್..!
ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಕೆ.ಸಿ. ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ ಹಾಗೂ ಶ್ರೀ ಸಿ.ವಿ. ರಾಮನ್ ಜನರಲ್ ಆಸ್ಪತ್ರೆಗಳಲ್ಲೂ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ.

ಈ ವರ್ಷ 40 ಸಾವಿರ ಭಾರತೀಯ ಮುಸ್ಲಿಮರಿಗೆ ಹಜ್ ಯಾತ್ರೆ ಅಸಾಧ್ಯ ಏಕೆಂದರೆ...
ವರದಿಗಳ ಪ್ರಕಾರ, ಸೌದಿ ಅರೇಬಿಯಾ ಈ ವರ್ಷ ಹಜ್‌ಗೆ ಭಾರತೀಯ ಯಾತ್ರಿಕರಿಗೆ 52,000 ಕ್ಕೂ ಹೆಚ್ಚು ಸ್ಥಳಗಳನ್ನು ರದ್ದುಗೊಳಿಸಿದೆ.

ಈ ವರ್ಷ ಹಜ್ ಯಾತ್ರೆ ವೇಳೆ 201 ಭಾರತೀಯರು ಸಾವು: ಲೋಕಸಭೆಗೆ ಕೇಂದ್ರ ಮಾಹಿತಿ
ಹಜ್ ಯಾತ್ರೆಯ ಯಶಸ್ವಿ ನಿರ್ವಹಣೆಗೆ ಮತ್ತು ಭಾರತೀಯ ಯಾತ್ರಾರ್ಥಿಗಳ ಸುರಕ್ಷತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಗಮನಾರ್ಹ ಒತ್ತು ನೀಡಿದೆ ಎಂದು ಹೇಳಿದರು.

ಹೀಟ್ ವೇವ್: ಹಜ್ ಯಾತ್ರೆಯಲ್ಲಿ 68 ಭಾರತೀಯರು ಮೃತ: ಬೆಂಗಳೂರು ಮೂಲದ ಇಬ್ಬರು ಸಾವು
ಸೌದಿ ಅರೇಬಿಯಾದಲ್ಲಿ ಈ ವರ್ಷದ ಹಜ್ ಯಾತ್ರೆಯ ವೇಳೆ ಸಾವನ್ನಪ್ಪಿದ ನೂರಾರು ಜನರಲ್ಲಿ ಬೆಂಗಳೂರಿನ ಇಬ್ಬರು ಯಾತ್ರಾರ್ಥಿಗಳು ಸೇರಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಮೇ 9ರಿಂದ ಹಜ್ ಯಾತ್ರೆ ಪ್ರಾರಂಭ: ಬೆಂಗಳೂರಿನಿಂದ ತೆರಳಲಿರುವ ಮೊದಲ ವಿಮಾನಕ್ಕೆ ಸಿಎಂ ಚಾಲನೆ ಸಾಧ್ಯತೆ
ಮೇ,9 ರಿಂದ ಹಜ್ ಯಾತ್ರೆ ಪ್ರಾರಂಭವಾಗಲಿದ್ದು, ಬೆಂಗಳೂರಿನಿಂದ ತೆರಳುವ ಮೊದಲ ವಿಮಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ರಾಜ್ಯದಿಂದ ಹಜ್ ಯಾತ್ರೆಗೆ 10,500 ಮಂದಿ ಆಯ್ಕೆ
ಪ್ರಸಕ್ತ ಸಾಲಿನ ಹಜ್ ಯಾತ್ರೆಗೆ ಭಾರತದ ಹಜ್ ಸಮಿತಿಯು ರಾಜ್ಯದಿಂದ 10,500 ಮಂದಿಯನ್ನು ಆಯ್ಕೆ ಮಾಡಿದೆ.

ಸಾವಿರ ಇಲಿಗಳನ್ನು ಕೊಂದ ಬೆಕ್ಕೊಂದು ಹಜ್‌ಗೆ ಹೋದಂತೆ: ರಾಹುಲ್ ಗಾಂಧಿ 'ಭಾರತ್ ಜೋಡೊ' ಯಾತ್ರೆ ಬಗ್ಗೆ ಕವಿತಾ ಲೇವಡಿ!
ಸಾವಿರ ಇಲಿಗಳನ್ನು ಕೊಂದು ಬೆಕ್ಕೊಂದು ಹಜ್ ಯಾತ್ರೆಗೆ ಹೋದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ಎಂದು ಬಿಆರ್‌ಎಸ್ ಪಕ್ಷದ ನಾಯಕಿ ಕವಿತಾ ಅವರು ಟೀಕಿಸಿದ್ದಾರೆ.

ಸ್ಥಗಿತಗೊಂಡಿದ್ದ ಹಜ್ ಯಾತ್ರೆಗೆ ಶೀಘ್ರ ಚಾಲನೆ, 2022ರ ಯಾತ್ರೆಗೆ ನೊಂದಣಿ ಪ್ರಕ್ರಿಯೆ ಆರಂಭ: ಶಶಿಕಲಾ ಜೊಲ್ಲೆ
ಕೋವಿಡ್ ಸಾಂಕ್ರಾಮಿಕದಿಂದ ಸ್ಥಗಿತಗೊಂಡಿದ್ದ ಮುಸ್ಲಿಂ ಬಾಂಧವರ ಪವಿತ್ರ ಹಜ್ ಯಾತ್ರೆಗೆ ಈ ವರ್ಷದಿಂದ ಚಾಲನೆ ನೀಡಲಾಗಿದೆ ಎಂದು ರಾಜ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ. ಜೊಲ್ಲೆ ತಿಳಿಸಿದ್ದಾರೆ.

ಹಜ್ ಯಾತ್ರೆ 2021: ಆನ್ ಲೈನ್ ಅರ್ಜಿ ಪ್ರಕ್ರಿಯೆ ಇಂದಿನಿಂದ ಆರಂಭ
ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, ಹಜ್ 2021 ಯಾತ್ರೆಗೆ ಚಾಲನೆ ನೀಡಲಾಗಿದೆ.

