ದೇಶಸಿಎಎ ಪ್ರತಿಭಟನೆ ವೇಳೆ ಅಪಾಯಕ್ಕೆ ಸಿಲುಕಿದ್ದ ಪೊಲೀಸ್ ರಕ್ಷಣೆ ಮಾಡಿದ ಮುಸ್ಲಿಂ ವ್ಯಕ್ತಿ!
ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಲ್ಪ ಸಂಖ್ಯಾತರ ಪ್ರತಿಭಟನೆ ಜೋರಾಗಿರುವಂತೆಯೇ ಇತ್ತ ಆಕ್ರೋಶಿತ ಪ್ರತಿಭಟನಾಕಾರರಿಂದ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸ್ ಅಧಿಕಾರಿಯನ್ನು ರಕ್ಷಣೆ ಮಾಡುವ ಮೂಲಕ ಹೀರೋ ಆಗಿದ್ದಾರೆ.