ಹಠಾತ್ ಹೃದಯಾಘಾತ

ಹಾಸನ: ಯುವ ಜನರ ಹಠಾತ್ ಸಾವು; ಸರ್ಕಾರಕ್ಕೆ ತನಿಖಾ ಸಮಿತಿ ವರದಿ ಸಲ್ಲಿಕೆ; ಕಾರಣ ಬಹಿರಂಗ!
ಎಂಟು ಪ್ರಕರಣಗಳಲ್ಲಿ ಮದ್ಯಪಾನವು ಸಾವಿಗೆ ಪ್ರಮುಖ ಅಪಾಯಕಾರಿ ಅಂಶ ಎನ್ನಲಾಗಿದೆ. ಆರು ಪ್ರಕರಣಗಳಲ್ಲಿ ಧೂಮಪಾನವು ಮತ್ತೊಂದು ಕಾರಣವೆಂದು ಕಂಡುಬಂದಿದೆ.

ರಾಜ್ಯ ಬಜೆಟ್ 2023: ಹಠಾತ್ ಹೃದಯ ಸಂಬಂಧಿ ಸಾವು ತಡೆಗೆ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ AED ಅಳವಡಿಕೆ
ಡಾ|| ಪುನೀತ್ ರಾಜ್ಕುಮಾರ್ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು.

