ಹಡಗಿನ ಮೇಲೆ ದಾಳಿ

ಒಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಮಂಗಳೂರು ನಾವಿಕನ ರಕ್ಷಣೆ; ದಾಳಿಯ ಭೀಕರತೆ ಬಿಚ್ಚಿಟ್ಟ ಬಂಟ್ವಾಳದ ಯುವಕ!
ಸೈಪ್ರಸ್ ಧ್ವಜ ಹೊಂದಿರುವ ಸರಕು ಸಾಗಣೆ ಹಡಗು ಜಿಎಫ್‌ಎಸ್ ಗ್ಯಾಲಕ್ಸಿ ಒಮನ್ ಕರಾವಳಿಯಲ್ಲಿ ಇರಾನ್‌ನಿಂದ ದಾಳಿಗೆ ಒಳಗಾಗಿದೆ.

ಓಮನ್ ಕರಾವಳಿಯಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ
"ಇಂದು ಮುಂಜಾನೆ ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಜಿಎಫ್‌ಎಸ್ ಗ್ಯಾಲಕ್ಸಿ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ" ಎಂದು ಭಾರತ ಸರ್ಕಾರ ಹೇಳಿದೆ.

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ! Video
ಇರಾನ್‌ಗೆ "ಅಮೆರಿಕನ್ನರ ಮೇಲೆ ನಂಬಿಕೆ ಇಲ್ಲ ಮತ್ತು ಅವರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ನಾವು ಬಯಸಿದಷ್ಟು ಕಾಲ ಯುದ್ಧವನ್ನು ಮುಂದುವರಿಸಬಹುದು" ಎಂದು ಅವರು ಹೇಳಿದ್ದಾರೆ.

