ಒಮಾನ್ ಸಮುದ್ರ ಹಾಗೂ ಹಾರ್ಮುಜ್ ಜಲಸಂಧಿ ಸುತ್ತಲಿನ ಪ್ರದೇಶದಲ್ಲಿ ಅಮೆರಿಕಾ ನೌಕಾಪಡೆಯ ಯುದ್ಧ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ ಡ್ರೋನ್ ದಾಳಿ ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.