ಹಣ

RBI ಬ್ಯಾಂಕ್‌ಗಳಿಂದ ಹೆಚ್ಚುವರಿ ಹಣವನ್ನು ಏಕೆ ಹಿಂಪಡೆಯುತ್ತಿದೆ? ನಿಮ್ಮ ಸಂದೇಹಗಳಿಗೆ ಇಲ್ಲಿದೆ ಉತ್ತರ...
ದೇಶದ ಹಣದ ಪೂರೈಕೆಯನ್ನು ನಿರ್ವಹಿಸುವುದು ಮತ್ತು ಚಿಲ್ಲರೆ ಹಣದುಬ್ಬರವನ್ನು ನಿಗದಿತ ವ್ಯಾಪ್ತಿಯೊಳಗೆ ಇರಿಸುವ ಜವಾಬ್ದಾರಿ ಭಾರತೀಯ ರಿಸರ್ವ್ ಬ್ಯಾಂಕ್ ಮೇಲಿದೆ.

'ದುಡ್ಡು-ಬ್ಲಡ್ಡು ಸರ್ಕ್ಯುಲೇಟ್ ಆಗ್ತಿರಬೇಕು, ಅದರಿಂದ ಹಣಕಾಸು ವ್ಯವಸ್ಥೆ, ನಮ್ಮ ಆರೋಗ್ಯ ಸದೃಢವಾಗಿರುತ್ತದೆ': CM ಶಿವಕುಮಾರ್; Video
ನಾನು ಚಿಕ್ಕವನಿರುವಾಗ ನನ್ನ ಸೋದರಮಾವ ಹೇಳುತ್ತಿದ್ದರು, ನೂರು ಚಪ್ಪಲಿಯೇಟು ಪಟ ಪಟ ಅಂತ ಹೊಡೆದರೆ ತಿನ್ನಬಹುದು, ದುಡ್ಡು ಏಟು ತಿನ್ನಲು ಸಾಧ್ಯವಿಲ್ಲ. ಅಂದರೆ ಉದ್ಯಮ, ವ್ಯಾಪಾರ ಹಾಗೂ ಜೀವನದಲ್ಲಿ ಆರ್ಥಿಕ ಸವಾಲು, ಸಂಕಷ್ಟ, ಒತ್ತಡವನ್ನು ನಿಭಾಯಿಸುವುದು ಕಷ್ಟ ಎಂದು ಅನುಭವದ ಮಾತು ಹೇಳುತ್ತಿದ್ದರು ಎಂದರು.

ಮನೆಯಲ್ಲಿ ಹಣ ಇಡುವುದಕ್ಕೂ ಇದೆಯಾ ಮಿತಿ? Income Tax ನಿಯಮ ಹೇಳೋದು ಏನು?
ನಮ್ಮಲ್ಲಿ ಅನೇಕರು ತುರ್ತು ಸಂದರ್ಭಕ್ಕಾಗಿ ಮನೆಯಲ್ಲಿ ಸ್ವಲ್ಪ ಹಣವನ್ನು ನಗದು ರೂಪದಲ್ಲಿ ಇಟ್ಟುಕೊಳ್ಳುತ್ತಾರೆ. ಆದರೆ ಮನೆಯಲ್ಲಿ ಎಷ್ಟು ಹಣ ಇಟ್ಟುಕೊಳ್ಳಬಹುದು ಮತ್ತು ಎಷ್ಟು ಹಣ ಇದ್ದರೆ ಆದಾಯ ತೆರಿಗೆ ಅಧಿಕಾರಿಗಳು ರೇಡ್ ಮಾಡುತ್ತಾರೆ ಎಂಬ ಗೊಂದಲ ಅನೇಕರಲ್ಲಿದೆ. ಆ ಕುರಿತ ಮಾಹಿತಿ ಇಲ್ಲಿದೆ:

ಬೆಂಗಳೂರು: ಪೆಟ್ರೋಲ್ ಹಾಕಿದ ಮಹಿಳೆಯ ಕೈಯ್ಯಲ್ಲಿದ್ದ 13 ಸಾವಿರ ರೂಪಾಯಿ ಕಸಿದುಕೊಂಡು ಪರಾರಿ!
ಈ ವೇಳೆ ಉಷಾ ಅವರು ಹಾಕುತ್ತಿದ್ದ ಪಂಪ್ ಬಳಿ ಬಂದು 2000 ಕ್ಕೆ ಪೆಟ್ರೋಲ್ ಹಾಕಿ ಎಂದು ಹೇಳಿದ್ದ ಪೆಟ್ರೋಲ್ ಹಾಕಿದ ನಂತರ ಪೋನ್ ಪೇ ಮಾಡುವುದಾಗಿ ಹೇಳಿ ಸ್ಕ್ಯಾನ್ ಮಾಡಿದ್ದ.

ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಹಕ್ಕುದಾರರಿಲ್ಲದೆ 3,400 ಕೋಟಿ ರೂ ಹಣ ಬಾಕಿ!
ಡಿಸೆಂಬರ್ 31 ರವರೆಗೆ ಈ ಅಭಿಯಾನ ಮುಂದುವರಿಯುತ್ತದೆ. ಠೇವಣಿದಾರರು ಗಡುವಿನ ನಂತರವೂ ತಮ್ಮ ಹಣವನ್ನು ಪಡೆಯಲು ಬ್ಯಾಂಕುಗಳನ್ನು ಸಂಪರ್ಕಿಸಬಹುದು.

ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ
ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಕೊನೆಯ ದಿನ ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತಾದ ಚರ್ಚೆಗೆ ಉತ್ತರಿಸಿದ ಸಿಎಂ, ಬಿಜೆಪಿ ನೇತೃತ್ವದ ವಿರೋಧ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಬಸ್ಸಿನಲ್ಲಿ ಮುಂಬೈ-ಭಟ್ಕಳಕ್ಕೆ 60 ಲಕ್ಷ ರೂ ನಗದು, ಚಿನ್ನ ಸಾಗಾಟಕ್ಕೆ ಯತ್ನ: ಓರ್ವ ಬಂಧನ
ಮಂಗಳವಾರ ರಾತ್ರಿ ಮುಂಬೈ ಮತ್ತು ಮಂಗಳೂರು ನಡುವೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಬಸ್ ನಿಲ್ದಾಣದಿಂದ ಹೊರಡುವ ಹಂತದಲ್ಲಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ಬಸ್ ಸಿಬ್ಬಂದಿಗೆ ನೀಲಿ ಸೂಟ್‌ಕೇಸ್ ನೀಡಿದ್ದು, ಭಟ್ಕಳದಲ್ಲಿ ಇರ್ಫಾನ್ ಎಂಬ ವ್ಯಕ್ತಿ ಸೂಟ್‌ಕೇಸ್ ಪಡೆಯುತ್ತಾನೆಂದು ಹೇಳಿದ್ದಾನೆ.

ಕುಟುಂಬ ನಿರ್ವಹಿಸುವ ಮಹಿಳೆಯರಿಗೆ ಹಣಕಾಸು ಜ್ಞಾನ-ಕಲಿಕೆ ಅಗತ್ಯವೇಕೆ...?
ದೇಶದಲ್ಲಿ ಹಣಕಾಸಿನ ವಿಚಾರದಲ್ಲಿ ಸಮಾನತೆಯನ್ನು ಸಾಧಿಸಬೇಕು ಎಂದಾದರೆ ಪುರುಷರಿಗೆ ಸರಿಸಮಾನವಾಗಿ ಮಹಿಳೆಯರು ಕೂಡ ಹಣಕಾಸಿನ ಬಗ್ಗೆ ಜ್ಞಾನ ಬೆಳೆಸಿಕೊಳ್ಳುವುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರು ಹಣಕಾಸಿನತ್ತಲೂ ಆಸಕ್ತಿ ವಹಿಸಬೇಕು.

ರಾಜಕೀಯದಲ್ಲಿ ಹಣವೇ ಪ್ರಧಾನ, ಶಿಕ್ಷಕರ ಕ್ಷೇತ್ರವೂ ಹೊರತಲ್ಲ; ರಾಜ್ಯ ತ್ರಿಭಾಷಾ ನೀತಿ ಅಳವಡಿಸಬೇಕು: ಬಸವರಾಜ ಹೊರಟ್ಟಿ ಸಂದರ್ಶನ
ವಿಧಾನ ಪರಿಷತ್ ಅಧ್ಯಕ್ಷರಾದ ಬಸವರಾಜ ಹೊರಟ್ಟಿ ಒಂದೇ ಕ್ಷೇತ್ರದಿಂದ ಒಂದೇ ಬಾರಿಗೆ ಗೆದ್ದು ಅತಿ ಹೆಚ್ಚು ಕಾಲ ಅಂದರೆ 45 ವರ್ಷಗಳಿಂದ ಅವರು ಸತತ ಎಂಟು ಅವಧಿಗೆ ಎಂಎಲ್‌ಸಿಯಾಗಿ ಆಯ್ಕೆಯಾಗಿದ್ದಾರೆ

