ರಾಜ್ಯಹಣ ಅಕ್ರಮ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನಿವಾಸದ ಮೇಲೆ ಇ.ಡಿ ದಾಳಿ
ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ನಿವಾಸ ಮತ್ತು ಅವರಿಗೆ ಸಂಬಂಧಿಸಿದ ಕೆಲವು ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.