ರಾಜ್ಯಆನ್ ಲೈನ್ ನಲ್ಲಿ ವಂಚನೆ: ಇಬ್ಬರು ಮಹಿಳೆಯರಿಗೆ ಲಕ್ಷಾಂತರ ರೂ. ಮೋಸ!
ಆನ್ ಲೈನ್ ನಲ್ಲಿ ಪಾರ್ಟ್ ಟೈಂ ಉದ್ಯೋಗದ ಹಗರಣದ ವಂಚನೆಗೆ ಬಿದ್ದು ರೂ. 4.69 ಲಕ್ಷ ಕಳೆದುಕೊಂಡಿರುವುದಾಗಿ ಗಂಗೊಳ್ಳಿಯ 30 ವರ್ಷದ ಮಹಿಳೆಯೊಬ್ಬರು ಹೇಳಿದ್ದಾರೆ. ಬೆಂಗಳೂರಿನ ಹೆಚ್ ಆರ್ ದಿವ್ಯಾ ಎಂದು ಹೆಸರು ಹೇಳಿಕೊಂಡ ಮಹಿಳೆಯೊಬ್ಬರು ವಾಟ್ಸಾಪ್ ನಲ್ಲಿ ಮೇಸೆಜ್ ಕಳುಹಿಸಿದ್ದು, ಪಾರ್ಟ್ ಟೈಂ ಉದ್ಯೋಗದ ಬಗ್ಗೆ ಮಾಹಿತಿ ನೀಡಿದ್ದಾರೆ.