ರಾಜ್ಯನಕಲಿ ಎಟಿಎಂ ಕಾರ್ಡ್ ಬಳಸಿ ಹಣ ಡ್ರಾ ಮಾಡುತ್ತಿದ್ದ ನೈಜೀರಿಯಾದ ಇಬ್ಬರು ಸೇರಿ ಮೂವರ ಬಂಧನ; 54 ಪ್ರಕರಣ ಬೆಳಕಿಗೆ
ಭದ್ರತಾ ಸಿಬ್ಬಂದಿ ಇಲ್ಲದ ಎಟಿಎಂ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಕಲಿ ಕಾರ್ಡ್ಗಳ ಮೂಲಕ ಹಣ ಡ್ರಾ ಮಾಡುತ್ತಿದ್ದ ನೈಜೀರಿಯಾದ ಇಬ್ಬರು ಪ್ರಜೆಗಳು ಸೇರಿ ಮೂವರನ್ನು ಬಂಧಿಸುವಲ್ಲಿ ರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ.