ಈ ಹಣಕಾಸು ವರ್ಷದಲ್ಲಿಯೂ ಸಹ, ರಾಜ್ಯ ಸರ್ಕಾರವು 1,500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ" ಎಂದು ಖರ್ಗೆ ಹೇಳಿದ್ದಾರೆ.