ಹಣ ಪಾವತಿ

ಉತ್ತರ ಕನ್ನಡ: ತಿಂಗಳಲ್ಲಿ 15 ದಿನ ಹಣ ಪಾವತಿಸಿ ಪ್ರಯಾಣಿಸಲು ತೆರಕನಳ್ಳಿ, ಕುಳ್ವೆ ಗ್ರಾಮದ ಮಹಿಳೆಯರ ನಿರ್ಧಾರ
ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸೂಚಿಸಿದಂತೆ ತಿಂಗಳಿಗೆ ಕನಿಷ್ಠ 15 ದಿನಗಳ ಕಾಲ ಟಿಕೆಟ್‌ಗೆ ಹಣ ಪಾವತಿಸಲು ನಿರ್ಧರಿಸಿದ್ದೇವೆ .

ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆ
ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಕಳಪೆ ತನಿಖೆಯಿಂದ ತಿಂಗಳುಗಟ್ಟಲೆ ಜೈಲಿನಲ್ಲಿದ್ದ ಇಬ್ಬರಿಗೆ ತಮ್ಮ ಜೇಬಿನಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎಸಿ ಲೋಕೇಶ್ ಮತ್ತು ಅವರ ತಂಡಕ್ಕೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು: ನೀರು ಪೂರೈಕೆ ಸ್ಥಗಿತ; ಮಹಿಳೆಗೆ 55,000 ರೂ. ಪರಿಹಾರ ಪಾವತಿಸುವಂತೆ ಬಿಡಬ್ಲ್ಯುಎಸ್‌ಎಸ್‌ಬಿಗೆ ನಿರ್ದೇಶನ
2018ರಿಂದಲೂ ಪದೇ ಪದೇ ಮನವಿ ಮಾಡಿದರೂ ದೋಷಪೂರಿತ ಮೀಟರ್ ಬದಲಾಯಿಸದೆ ಮಹಿಳೆಗೆ ನೀರು ಪೂರೈಕೆಯನ್ನು ಸ್ಥಗಿತಗೊಳಿಸಿದ್ದಕ್ಕೆ ಬಿಡಬ್ಲ್ಯುಎಸ್‌ಎಸ್‌ಬಿ ಮಲ್ಲೇಶ್ವರಂನ ಮಹಿಳೆಯೊಬ್ಬರಿಗೆ ರೂ.55,000 ಪಾವತಿಸುವಂತಾಗಿದೆ.

ಹಣ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು; ತೀವ್ರ ಸಂಕಷ್ಟದಲ್ಲಿ ಕಬ್ಬು ಬೆಳೆಗಾರರು
ಇತ್ತೀಚಿನ ವರ್ಷಗಳಲ್ಲಿ ಕೃಷಿ ವಲಯದಲ್ಲಿ ಸಂಕಷ್ಟ ಎದುರಿಸುವ ಅನೇಕ ರೈತರು ಮನನೊಂದು ಅನೇಕ ...

