ರಾಜ್ಯಬೆಂಗಳೂರು: 500 ಕೋಟಿ ರು. ವಂಚನೆ ಪ್ರಕರಣ: ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ
500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ನನ್ನು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ.