ದೇಶಲೈಗರ್ ಸಿನಿಮಾಗೆ ಹಣದ ಹರಿವು: ಇ.ಡಿ ಮುಂದೆ ಹಾಜರಾದ ನಟ ವಿಜಯ್ ದೇವರಕೊಂಡ
ನಟ ವಿಜಯ್ ದೇವರಕೊಂಡ ಅವರು ತಮ್ಮ ಇತ್ತೀಚಿನ ಚಿತ್ರ 'ಲೈಗರ್' ಸಿನಿಮಾದ ಭಾರಿ ಬಂಡವಾಳ ಹೂಡಿಕೆಯ ವಿರುದ್ಧ ಶಂಕಿತ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಎಫ್ಇಎಂಎ) ಉಲ್ಲಂಘನೆಗೆ ಸಂಬಂಧಿಸಿದ ತನಿಖೆಗೆ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಬುಧವಾರ ಹಾಜರಾಗಿದ್ದಾರೆ.