ಹಣ ವಶ

ಬೆಂಗಳೂರು: ವಿಚಾರಣಾಧೀನ ಕೈದಿಯಿಂದ 8.71 ಲಕ್ಷ ರೂ ವಶಪಡಿಸಿಕೊಂಡ ಸಿಸಿಬಿ
ರಾಜ್ಯ

ಬೆಂಗಳೂರು: ವಿಚಾರಣಾಧೀನ ಕೈದಿಯಿಂದ 8.71 ಲಕ್ಷ ರೂ ವಶಪಡಿಸಿಕೊಂಡ ಸಿಸಿಬಿ

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿರುವ 32 ವರ್ಷದ ಅಮೀರ್ ಖಾನ್ ಜೈಲಿನಿಂದಲೇ ತನ್ನ ಮಾದಕ ದ್ರವ್ಯ ಜಾಲ ನಡೆಸುತ್ತಲೇ ಇದ್ದ.

ತಮಿಳುನಾಡು: ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ಎನ್ನಲಾದ ಮೂವರಿಂದ 4 ಕೋಟಿ ರೂ. ವಶ
ದೇಶ

ತಮಿಳುನಾಡು: ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ಎನ್ನಲಾದ ಮೂವರಿಂದ 4 ಕೋಟಿ ರೂ. ವಶ

ಫ್ಲೈಯಿಂಗ್ ಸ್ಕ್ವಾಡ್ ತಂಡವು ಭಾನುವಾರ ತಿರುನಲ್ವೇಲಿಗೆ ತೆರಳುತ್ತಿದ್ದ ಮೂವರಿಂದ 3.90 ಕೋಟಿ ರೂಪಾಯಿ ವಶಪಡಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಬಳಿಯಲ್ಲಿ ಆ ಹಣವನ್ನು ಸಾಗಿಸಲು ಯಾವುದೇ ಮಾನ್ಯ ದಾಖಲೆಗಳು ಇರಲಿಲ್ಲ.

ವಿಧಾನಸಭೆ ಚುನಾವಣೆ: ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ನಗದು ವಶ, ಈವರೆಗೆ ವಶಪಡಿಸಿಕೊಂಡಿದ್ದೆಷ್ಟು?
ರಾಜ್ಯ

ವಿಧಾನಸಭೆ ಚುನಾವಣೆ: ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ನಗದು ವಶ, ಈವರೆಗೆ ವಶಪಡಿಸಿಕೊಂಡಿದ್ದೆಷ್ಟು?

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1.54 ಕೋಟಿ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನೋಟು ನಿಷೇಧ ಸ್ವಾಗತಾರ್ಹ: ಅಧಿಕಾರಿಗಳ ಅಕ್ರಮ ಆಸ್ತಿ ಅಸಹ್ಯಕರ: ಎಸ್.ಎಂ ಕೃಷ್ಣ
ರಾಜಕೀಯ

ನೋಟು ನಿಷೇಧ ಸ್ವಾಗತಾರ್ಹ: ಅಧಿಕಾರಿಗಳ ಅಕ್ರಮ ಆಸ್ತಿ ಅಸಹ್ಯಕರ: ಎಸ್.ಎಂ ಕೃಷ್ಣ

ಆದಾಯ ತೆರಿಗೆ ದಾಳಿಗೆ ಒಳಗಾದ ಇಬ್ಬರು ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಅಸಹ್ಯಕರ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ...

ಕಾಂಗ್ರೆಸ್ ಅಭ್ಯರ್ಥಿ ಬಳಿ ರು.1.15 ಕೋಟಿ ಪತ್ತೆ!
ಜಿಲ್ಲಾ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಬಳಿ ರು.1.15 ಕೋಟಿ ಪತ್ತೆ!

ಬಿಬಿಎಂಪಿ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್ ಅಭ್ಯರ್ಥಿ ವರಪ್ರಸಾದ್ ರೆಡ್ಡಿ ಅವರಿಗೆ ಸೇರಿದ ಫ್ಲ್ಯಾಟ್‍ನಲ್ಲಿ ರು.1.15 ಕೋಟಿ ನಗದು ಪತ್ತೆಯಾಗಿದೆ...