ರಾಜ್ಯಗ್ರಹಣದ ದಿನವೇ ನಡೀತು ಬರ್ಬರ ಹತ್ಯೆ! ಹಣಕ್ಕಾಗಿ ಸೋದರನನ್ನೇ ಕೊಂದ
ಗ್ರಹಣದ ದಿನವಾದ ಗುರುವಾರ (ಡಿಸೆಂಬರ್ ೨೬)ರಂದೇ ಬರ್ಬರ ಹತ್ಯೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಾಕ್ಷಿಯಾಗಿದೆ. ಹಣದ ವಿಚಾರದಲ್ಲಿ ಸೋದರರ ನಡುವೆ ಉಂತಾದ ಕಗಳ ತಮ್ಮನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬಂಟ್ವಾಳದ ಮೇಲ್ಕಾರ್ ಸಮೀಪ ಬೋಳಂಗಡಿ ಎಂಬಲ್ಲಿ ನಡೆದಿದೆ.