ರಣ ಬಿಸಿಲಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ವಯಸ್ಸಾದ ವ್ಯಕ್ತಿಯೊಬ್ಬರಿಗೆ ಸ್ಯಾಂಡಲ್ವುಡ್ನ ಖ್ಯಾತ ನಟರೊಬ್ಬರು ಹಣ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.