ವಾಣಿಜ್ಯಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರ ಹೂಡಿಕೆ ಬಗ್ಗೆ ವಿವರ ಕೊಡಿ: ಸ್ವಿಡ್ಜರ್ಲೆಂಡ್ ಅಧಿಕಾರಿಗಳಲ್ಲಿ ಮಾಹಿತಿ ಕೇಳಿದ ಹಣಕಾಸು ಸಚಿವಾಲಯ
2019ರಿಂದ ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯ ಗ್ರಾಹಕರು ಹೂಡಿಕೆ ಮಾಡಿರುವ ಹಣ ಕಡಿಮೆಯಾಗಿದ್ದರೂ ಕೂಡ 2020ರಲ್ಲಿ ವ್ಯಕ್ತಿಗಳು ಮತ್ತು ಘಟಕಗಳು ಹೂಡಿಕೆ ಮಾಡಿರುವ ಹಣದಲ್ಲಿ ಬದಲಾವಣೆಗಳಿಗೆ ಸಂಭವನೀಯ ಕಾರಣಗಳ ಮತ್ತು ವಿವರಗಳನ್ನು ಸ್ವಿಸ್ ಬ್ಯಾಂಕ್ ಅಧಿಕಾರಿಗಳಿಂದ ಕೇಂದ್ರ ಹಣಕಾಸು ಸಚಿವಾಲಯ ಕೇಳಿದೆ.