ಹಣಕಾಸಿನ ನೆರವು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸು ನೆರವು; ಪ್ರಧಾನಮಂತ್ರಿ-ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಅನುಮೋದನೆ
ದೇಶ

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸು ನೆರವು; ಪ್ರಧಾನಮಂತ್ರಿ-ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಅನುಮೋದನೆ

ದೇಶದ 860 ಅರ್ಹ ಅತ್ಯುನ್ನತ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ಸಂಭಾವ್ಯ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿ-ವಿದ್ಯಾಲಕ್ಷ್ಮಿ ಯೋಜನೆಯು ಒಳಗೊಂಡಿದೆ.

ತಮಿಳುನಾಡು: ಪ್ರವಾಹ ಸಂತ್ರಸ್ತರಿಗೆ 6,000 ರೂ. ಹಣಕಾಸಿನ ನೆರವು ಘೋಷಿಸಿದ ಸಿಎಂ ಸ್ಟಾಲಿನ್
ದೇಶ

ತಮಿಳುನಾಡು: ಪ್ರವಾಹ ಸಂತ್ರಸ್ತರಿಗೆ 6,000 ರೂ. ಹಣಕಾಸಿನ ನೆರವು ಘೋಷಿಸಿದ ಸಿಎಂ ಸ್ಟಾಲಿನ್

ಮೈಚಾಂಗ್ ಚಂಡಮಾರುತದ ಹೊಡೆತಕ್ಕೆ ಸಿಲುಕಿ ತಮಿಳುನಾಡು ತತ್ತರಿಸಿದೆ. ರಾಜಧಾನಿ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್‌ಪೇಟ್  ಮತ್ತಿತರ ಪ್ರದೇಶಗಳು ತೀವ್ರ ಪ್ರವಾಹವನ್ನು ಎದುರಿಸುತ್ತಿದೆ.

ಆಟೋ, ಕ್ಯಾಬ್ ಚಾಲಕರಿಗೆ ಆನ್ ಲೈನ್ ಮೂಲಕ ಪರಿಹಾರ ಹಣ ನೇರ ಪಾವತಿಗೆ ಕ್ರಮ
ರಾಜ್ಯ

ಆಟೋ, ಕ್ಯಾಬ್ ಚಾಲಕರಿಗೆ ಆನ್ ಲೈನ್ ಮೂಲಕ ಪರಿಹಾರ ಹಣ ನೇರ ಪಾವತಿಗೆ ಕ್ರಮ

ಕೋವಿಡ್-19 ಸಾಂಕ್ರಾಮಿಕ 2ನೇ ಅಲೆ ಹಿನ್ನೆಲೆಯಲ್ಲಿ ಮೇ 19ರಂದು ಮುಖ್ಯಮಂತ್ರಿಗಳು ಲೈಸೆನ್ಸ್ ಹೊಂದಿದ ಹಾಗೂ ನೋಂದಣಿ ಮಾಡಿಸಿದ ಆಟೋರಿಕ್ಷಾ, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ಮೂರು ಸಾವಿರ ರೂಪಾಯಿ ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ.

ಕೊರೋನಾ: ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ
ಸಿನಿಮಾ ಸುದ್ದಿ

ಕೊರೋನಾ: ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ

ಮಹಾಮಾರಿ ಕೊರೋನಾ ದಾಳಿಯಿಂದ ಇಡೀ ದೇಶವೇ ಲಾಕ್ ಡೌನ್ ಸ್ಥಿತಿಗೆ ತಲುಪಿರುವುದರಿಂದ, ಎಲ್ಲಾ ಉದ್ಯಮಗಳು ಸ್ಥಗಿತವಾಗಿವೆ. ಜನರು ಕೆಲಸ ಇಲ್ಲದೇ ದುಡಿಮೆಯಿಲ್ಲದೇ ಮನೆಯಲ್ಲೇ ಕೂರಬೇಕಾಗಿದೆ.