ರಾಜಕೀಯಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ! ಪ್ರಿಯಾಂಕ್ ಖರ್ಗೆ ಕಿಡಿ
ಬಿಜೆಪಿ ಕಚೇರಿಯ ಮೂಲೆಯಲ್ಲಿ ಗುಜರಿಯ ತೂಕಕ್ಕೆ ಹಾಕಲು ಇಟ್ಟಿದ್ದ ಯಾವುದೋ ಪೇಪರ್ ಬಂಡಲ್ ನ್ನು ಮುಂದೆ ಇಟ್ಟುಕೊಂಡು ತರ್ಕವಿಲ್ಲದ, ಹುರುಳಿಲ್ಲದ, ಮತ್ತು ಸತ್ಯಾಂಶವಿಲ್ಲದ ಆರೋಪಗಳನ್ನು ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.