ದೇಶಕೇಂದ್ರ ಸಚಿವ ಸಂಪುಟ ಸಭೆ: ಜಮ್ಮು-ಕಾಶ್ಮೀರ ಕುರಿತು ಕೇಂದ್ರದಿಂದ ಮಹತ್ವದ ನಿರ್ಧಾರ, ದೊಡ್ಡ ಪ್ಯಾಕೇಜ್ ಘೋಷಣೆ ಸಾಧ್ಯತೆ!
ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ಅನ್ನು ರದ್ಜು ಪಡಿಸಿ ಕಾಶ್ಮೀರಿಗರ ಕೆಂಗಣ್ಣಿಗೆ ಗುರಿಯಾಗಿರುವ ಕೇಂದ್ರದ ಮೋದಿ ಸರ್ಕಾರ ತನ್ನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.