ದೇಶMehul Choksi ಹಸ್ತಾಂತರಿಸಿದರೆ, ಮುಂಬೈ ಜೈಲಿನಲ್ಲಿ ವೈದ್ಯಕೀಯ ಆರೈಕೆ, ಹಾಸಿಗೆ, ವೈಯಕ್ತಿಕ ಸ್ಥಳಾವಕಾಶ ವ್ಯವಸ್ಥೆ: ಬೆಲ್ಜಿಯಂಗೆ ಭಾರತ ಭರವಸೆ!
ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಬಹುಕೋಟಿ ರೂಗಳನ್ನು ಸಾಲವಾಗಿ ಪಡೆದು ಅದನ್ನು ಮರುಪಾವತಿ ಮಾಡದೇ ವಂಚನೆ ಮಾಡಿದ ಪ್ರಕರಣದಡಿಯಲ್ಲಿ ಪ್ರಮುಖ ಆರೋಪಿಯಾಗಿರುವ ವಜ್ರದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಿಕೊಳ್ಳಲು ಸರ್ಕಾರ ಮುಂದಾಗಿದೆ.