ರಾಜ್ಯರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ 3ನೇ ದಿನವೂ ಹಣಕಾಸು ವಹಿವಾಟು ಸ್ಥಗಿತ; ಗ್ರಾಹಕರಿಗೆ ತೊಂದರೆ!
ಎಪ್ರಿಲ್ 1 ಮತ್ತು 2 ರಂದು ಎರಡು ದಿನ ಘೋಷಿಸಲಾಗಿದ್ದ ಹಣಕಾಸು ವಹಿವಾಟು ಸ್ಥಗಿತ ಮೂರನೇ ದಿನವೂ ವಿಸ್ತರಣೆಯಾಗಿದ್ದರಿಂದ ಅಂಚೆ ಇಲಾಖೆಯನ್ನು ಅವಲಂಬಿಸಿರುವ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು.