ಹಣಕಾಸು ಸಚಿವ

ಪ್ರಧಾನಿ ಮತ್ತು ಹಣಕಾಸು ಸಚಿವರಿಗೆ ಅರ್ಥಶಾಸ್ತ್ರದ ಅರಿವಿಲ್ಲ: ಸುಬ್ರಮಣಿಯನ್ ಸ್ವಾಮಿ
ಪ್ರಧಾನಮಂತ್ರಿ ಮತ್ತು ವಿತ್ತ ಸಚಿವರಿಗೆ ಅರ್ಥಶಾಸ್ತ್ರದ ಬಗ್ಗೆ ಅರಿವಿಲ್ಲ ಎನ್ನುವ ಮೂಲಕ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸಿದ್ದಾರೆ.

ಅಧಿವೇಶನಕ್ಕೆ ಇನ್ನೆರಡು ದಿನ ಬಾಕಿ: ತೆಲಂಗಾಣ ಹಣಕಾಸು ಮಂತ್ರಿಗೆ ಕೊರೋನಾ ಪಾಸಿಟಿವ್
ತೆಲಂಗಾಣ ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಈ ನಡುವೆಯೇ ತೆಲಂಗಾಣ ಹಣಕಾಸು ಸಚಿವ ಟಿ ಹರೀಶ್ ರಾವ್ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ.

ಮೋದಿ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಅಮಿತ್ ಶಾ ಎಂಟ್ರಿ: ಅರುಣ್ ಜೈಟ್ಲಿ ಔಟ್?
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಪಷ್ಟ ಜನಾದೇಶ ಸಿಕ್ಕಿದ್ದು, ಮೋದಿ ಅವರ ಸಂಪುಟ ಹೇಗಿರುತ್ತೆ ಎಂಬ ಊಹಾಪೋಹಗಳು ಕೇಳಿ ಬರುತ್ತವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ...

ಅವಕಾಶ ಸಿಕ್ಕಿದರೆ ಹುದ್ದೆ ವಹಿಸಿಕೊಳ್ಳಲು ಸಿದ್ಧ; ರಘುರಾಮ್ ರಾಜನ್
ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷ ಗೆದ್ದರೆ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ...

ಜ.31ರಿಂದ ಸಂಸತ್ ಅಧಿವೇಶನ: ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆಂದು ಬುಧವಾರ ತಿಳಿದುಬಂದಿದೆ...

ಕೇಂದ್ರ ಹಣಕಾಸು ಸಚಿವರಾಗಿ ಅರುಣ್ ಜೇಟ್ಲಿ ಮರು ನೇಮಕ; ಇಂದು ಕರ್ತವ್ಯಕ್ಕೆ ಹಾಜರು
ಮೂತ್ರಪಿಂಡದ ತೊಂದರೆಯಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅರುಣ್ ಜೇಟ್ಲಿ ಗುರುವಾರ ಮತ್ತೆ ಹಣಕಾಸು ...

ಅಪನಗದೀಕರಣದ ಪರಿಣಾಮಗಳು ನಿರೀಕ್ಷಿತ ಹಾದಿಯಲ್ಲೇ ಇವೆ: ಅರುಣ್ ಜೇಟ್ಲಿ
ಅಪನಗದಿಕರಣ ಕಾರಣ ದೇಶದ ಆರ್ಥಿಕತೆ ಉತ್ತಮ ದಿಕ್ಕಿನತ್ತ ಸಾಗುತ್ತಿದೆ ಆರ್ಥಿಕತೆಗೆ ಇದರಿಂದ ದೀರ್ಘಾವಧಿಯಲ್ಲಿ ಲಾಭವಾಗಲಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಗ್ರೀಸ್ ಹಣಕಾಸು ಸಚಿವ ಯನಿಸ್ ರಾಜಿನಾಮೆ
ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಕಂಗೆಟ್ಟಿರುವ ಗ್ರೀಸ್ ಹಣಕಾಸು ಸಚಿವ ಯನಿಸ್ ವರೋಫಕಿಸ್ ಅವರು ಸೋಮವಾರ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಬ್ಯಾಂಕ್ ಮುಷ್ಕರ ಕೈಬಿಡುವಂತೆ ಅರುಣ್ ಜೇಟ್ಲಿ ಮನವಿ
ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ...

