ಹಣಕಾಸು ಸಚಿವ ಅರುಣ್ ಜೇಟ್ಲಿ

ರಾಜಕೀಯ ನಿಧಿಯ ಶುದ್ದಿಕರಣ ಪ್ರಸ್ತಾಪಗಳಿಗೆ ಸರ್ಕಾರ ಮುಕ್ತವಾಗಿದೆ: ಅರುಣ್ ಜೇಟ್ಲಿ
ರಾಜಕೀಯ ಪಕ್ಷಗಳ ನಿಧಿಯನ್ನು ಇನ್ನಷ್ಟು ಶುದ್ದ ಹಾಗೂ ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂಡು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಅರುಣ್ ಜೇಟ್ಲಿ ಹೆಸರನ್ನು ತಪ್ಪಾಗಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ, ರಾಜ್ಯಸಭೆಯಲ್ಲಿ ಬಿಜೆಪಿ ನೋಟೀಸ್
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನು ತಪ್ಪಾಗಿ ಟ್ವೀಟ್ ಮಾಡಿದ ಆರೋಪಕ್ಕೆ ತುತ್ತಾಗಿದ್ದಾರೆ.

ಭಯೋತ್ಪಾದನೆ ಬಗ್ಗೆ ರಾಷ್ಟ್ರೀಯ ನೀತಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಾಂಗ್ರೆಸ್ ಕ್ಷಮೆ ಯಾಚಿಸಲಿ: ಜೇಟ್ಲಿ
ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಕೇಳಬೇಕೆಂದು ಹೇಳುವ ಮುನ್ನ ಕಾಂಗ್ರೆಸ್ ಮತ್ತು ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಭಯೋತ್ಪಾದನೆ ಬಗ್ಗೆ ರಾಷ್ಟ್ರೀಯ ನೀತಿಗಳನ್ನು.......

ಮೂಡೀಸ್ ರೇಟಿಂಗ್ ದೇಶದ ಆರ್ಥಿಕ ಪ್ರಗತಿಗೆ ದೃಢೀಕರಣ ನೀಡಿದೆ: ಸಚಿವ ಅರುಣ್ ಜೇಟ್ಲಿ
"ಮೂಡಿಯ ಸುಧಾರಿತ ಕ್ರೆಡಿಟ್ ರೇಟಿಂಗ್ ಕಳೆದ 3-4 ವರ್ಷಗಳಲ್ಲಿ ಭಾರತದಲ್ಲಿ ನಡೆದಿರುವ ಸುಧಾರಣೆಯ ಪ್ರಕ್ರಿಯೆಯ ಗುರುತಿಸುವಿಕೆ ಮತ್ತು ದೃಢೀಕರಣ ಆಗಿದೆ" ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ದೇಶದಲ್ಲಿ ಈಗ ಭ್ರಷ್ಠಾಚಾರ ನಡೆಸುವುದಕ್ಕಿಂತ ಉದ್ಯಮ ನಡೆಸುವುದು ಸುಲಭವಾಗಿದೆ: ಜೇಟ್ಲಿ
ಹಣಕಾಸು ಸಚಿವ ಅರುಣ್ ಜೇಟ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಯಿಸಿದ್ದಾರೆ. "ಯುಪಿಎ ಮತ್ತು ಎನ್ ಡಿಎ ಸರ್ಕಾರಗಳ ನಡುವಿನ ವ್ಯತ್ಯಾಸ..........

ಹೋಟೆಲ್ ಲಲಿತ್ ಮಹಲ್ ಅನ್ನು ಕರ್ನಾಟಕ ಸರ್ಕಾರದ ಸುಪರ್ದಿಗೆ ಒಪ್ಪಿಸಲು ಕೇಂದ್ರ ತೀರ್ಮಾನ
ಮೈಸೂರಿನ ಐತಿಹಾಸಿಕ ಲಲಿತ ಮಹಲ್ ಪ್ಯಾಲೇಸ್ ಹೊಟೇಲ್ ನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

