ದೇಶಖಾಸಗಿ ಕಂಪನಿಯಿಂದ ಪತ್ನಿ ಮೂಲಕ ₹10 ಲಕ್ಷ ಲಂಚ ಪಡೆದ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅಂದರ್!
ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ (ICAS) 2020ನೇ ಬ್ಯಾಚ್ನ ಅಧಿಕಾರಿಯಾಗಿರುವ ಸಂದೀಪ್, ಈ ನವೀಕರಣ ಕಡತದ ಪ್ರಕ್ರಿಯೆಗಾಗಿ ಉದ್ಯಮಿಯೊಬ್ಬರಿಂದ ₹15 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.