ವಿದೇಶಹಣದುಬ್ಬರ ತಗ್ಗಿಸಲು, ಹಣಕಾಸು ಸ್ಥಿರತೆ ಕಾಪಾಡಲು ತಕ್ಷಣ ಕ್ರಮ ಕೈಗೊಳ್ಳಿ: ನೀತಿ ನಿರೂಪಕರಿಗೆ ಐಎಂಎಫ್ ಒತ್ತಾಯ
ವಿಶ್ವಾದ್ಯಂತ ಯೋಜನೆಗಳನ್ನು ರೂಪಿಸುವವರು ಹಣದುಬ್ಬರವನ್ನು ತಗ್ಗಿಸಲು ಕ್ರಮ ಕೈಗೊಳ್ಳಬೇಕು, ಜವಾಬ್ದಾರಿಯುತ ಹಣಕಾಸು ಯೋಜನೆಯನ್ನು ಸರಿದಾರಿಯಲ್ಲಿ ತರಬೇಕು, ಹಣಕಾಸು ಸ್ಥಿರತೆಯನ್ನು ರಕ್ಷಿಸಬೇಕು ಮತ್ತು ಅಸಮಾನತೆಯನ್ನು ಹೋಗಲಾಡಿಸಬೇಕೆಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಒತ್ತಾಯಿಸಿದೆ.