ದೇಶCash for Query Case: ಸಂಸದೆ ಮಹುವಾ ಮೋಯಿತ್ರಾ ವಿರುದ್ದ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ!
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ (Cash for Query Case) ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ (TMC MP Mahua Moitra) ಅವರಿಗೆ ಸಂಕಷ್ಟ ಎದುರಾಗಿದ್ದು, ಈ ಭ್ರಷ್ಟಾಚಾರ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಲೋಕಪಾಲ್(Lokpal), ಕೇಂದ್ರೀಯ ತನಿಖಾ ದಳಕ್ಕೆ(CBI) ಸೂಚಿಸಿದೆ ಎನ್ನಲಾಗಿದೆ.