ರಾಜಕೀಯಹಣದ ಪಾತ್ರದಿಂದಲೇ ಮತದಾರರು ಶಾಸಕರು, ಮಂತ್ರಿಗಳನ್ನು ಆಯ್ಕೆ ಮಾಡುತ್ತಿದ್ದಾರೆಯೇ?
ರಾಜ್ಯದಲ್ಲಿನ 15 ಕ್ಷೇತ್ರಗಳ ಉಪ ಚುನಾವಣೆಗೆ ಇನ್ನೂ ಕೇವಲ ಎರಡು ದಿನಗಳು ಬಾಕಿ ಇದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಸುಭದ್ರವಾಗುವ ವಿಶ್ವಾಸದಲ್ಲಿದ್ದರೆ, ಅನೇಕ ಅಭ್ಯರ್ಥಿಗಳು ಸಚಿವರಾಗುವ ಕನಸು ಕಾಣುತ್ತಿದ್ದಾರೆ. ಆದರೆ, ಶಾಸಕರು ಅಥವಾ ಸಚಿವರು ನೇರವಾಗಿ ಜನರಿಂದಲೇ ಆಯ್ಕೆಯಾಗುತ್ತಾರೆಯೇ ಎಂಬ ಪ್ರಶ್ನೆ ಕಾಡುತ್ತಿದೆ.