ರಾಜಕೀಯಉಪ ಚುನಾವಣೆ: ಗೋಕಾಕ್, ಅಥಣಿ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹಣಬಲ, ತೋಳ್ಬಲ
ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ ಕ್ಷೇತ್ರಗಳು ರಾಜಕೀಯವಾಗಿ ಮಹತ್ವವಾದದ್ದು. ಇಲ್ಲಿ ಹಣ ಮತ್ತು ತೋಳ್ಬಲ ಹೆಚ್ಚು ಸದ್ದು ಮಾಡುತ್ತಿದೆ.