ದೇಶಲಾಕ್ಡೌನ್ ಸಮಯದಲ್ಲಿ ತನ್ನ ಕಾರ್ಮಿಕರನ್ನು ವಿಮಾನದಲ್ಲಿ ಮನೆಗೆ ಕಳುಹಿಸಿದ ರೈತನ ಮೃತದೇಹ ಪತ್ತೆ!
2020ರ ಕೋವಿಡ್ ಲಾಕ್ಡೌನ್ ಸಮಯದಲ್ಲಿ ಉಂಟಾದ ವಲಸೆ ಬಿಕ್ಕಟ್ಟಿನ ಸಂದರ್ಭದಲ್ಲಿ ತನ್ನ ಕಾರ್ಮಿಕರನ್ನು ವಿಮಾನದಲ್ಲಿ ಬಿಹಾರಕ್ಕೆ ಕಳುಹಿಸಿದ ಅಣಬೆ ಕೃಷಿ ಮಾಡುತ್ತಿದ್ದ ರೈತರೊಬ್ಬರು ದೆಹಲಿಯ ದೇವಸ್ಥಾನವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದಾರೆ.