ರಾಜ್ಯಹಾಪ್ ಕಾಮ್ಸ್ ವತಿಯಿಂದ ಹಣ್ಣಿನ ಮೇಳ: ತಾಜಾ ಉತ್ಪನ್ನಗಳಿಗಾಗಿ Online ಸೇವೆ ಲಭ್ಯ!
ತೋಟಗಾರಿಕಾ ಉತ್ಪಾದಕರ ಸಹಕಾರಿ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ (ಹಾಪ್ಕಾಮ್ಸ್) ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ONDC) ಮೂಲಕ ಆನ್ಲೈನ್ ಪ್ಲಾಟ್ಫಾರ್ಮ್ ಪ್ರಾರಂಭಿಸಿದೆ.