ಹಣ್ಣು ಮಾರಾಟ

ಹಣ್ಣುಗಳಿಗೆ ಎಂಜಲು ಹಚ್ಚಿ ಮಾರಾಟ ಆರೋಪ: ಹಾಸನದಲ್ಲಿ ಮೂವರ ಬಂಧನ
ಮಾರಕ ಕೊರೋನಾ ಮಧ್ಯೆ ಹಣ್ಣುಗಳಿಗೆ ಎಂಜಲು ಹಚ್ಚಿ ಮಾರಾಟ ಮಾಡಲು ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರನ್ನ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ: ಲಾಕ್ಡೌನ್ ನಿಂದ ಹಣ್ಣು ಮಾರಾಟ ಮಾಡಲಾಗದೆ ರೈತ ಆತ್ಮಹತ್ಯೆ
ಕೊರೊನಾ ಸೋಂಕು ತಡೆಗಟ್ಟಲು ದೇಶವನ್ನೇ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಹಣ್ಣು ಸರಬರಾಜು ಮಾಡಲಾಗದೆ ರೈತನೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾರೆ.

