ವಿದೇಶಜರ್ಮನ್ ಚಾನ್ಸಲರ್ ಹತ್ಯೆ ಸಂಚು; ಪೊಲೀಸರ ಸಮಯ ಪ್ರಜ್ಞೆಯಿಂದ ಯತ್ನ ವಿಫಲ
ಜೆಕ್ ಗಣರಾಜ್ಯಕ್ಕೆ ಭೇಟಿ ನೀಡಿರುವ ಜರ್ಮನ್ ಕುಲಪತಿಗಳ ಮೇಲಿನ ಹತ್ಯಾ ಸಂಚು ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ತಪ್ಪಿದ್ದು, ಅಧಿಕಾರಿಗಳ ಅರಿವಿಲ್ಲದಂತೆ ಭದ್ರತಾ ಅಧಿಕಾರಿಗಳೊಂದಿಗೆ ಸೇರಿದ್ದ ದುಷ್ಕರ್ಮಿಯನ್ನು ಗುರುತಿಸಿ ಬಂಧಿಸಿದ್ದಾರೆ.