ದೇಶಉದಯಪುರ ಟೈಲರ್ ಹತ್ಯೆ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಎನ್ ಐಎ ನ್ಯಾಯಾಲಯ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಸರ್ಕಾರಿ ವಕೀಲರು ಶನಿವಾರ ತಿಳಿಸಿದ್ದಾರೆ.