ಹತ್ಯೆಗೆ ಸಂಚು

Los Angeles ಭೇಟಿಗೂ ಮುನ್ನ ಟ್ರಂಪ್‌ಗೆ ಆಘಾತ; ಗಾಲ್ಫ್ ಮೈದಾನದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿ ಬಂಧನ, ಹತ್ಯೆಗೆ ಸಂಚು ಶಂಕೆ..!
ಆತ ಗಾಲ್ಫ್ ಮೈದಾನದ ವಿವಿಧ ಭಾಗಗಳಲ್ಲಿ ಸಂಚರಿಸುತ್ತಾ ಛಾಯಾಚಿತ್ರಗಳು ಮತ್ತು ವಿಡಿಯೊಗಳನ್ನು ಸೆರೆಹಿಡಿಯುತ್ತಿದ್ದನು. ಅಲ್ಲದೆ, ಭದ್ರತಾ ವ್ಯವಸ್ಥೆ ಮತ್ತು ಭದ್ರತಾ ಯೋಜನೆಗಳ ಬಗ್ಗೆ ನಿಗಾ ವಹಿಸುತ್ತಿರುವಂತೆ ಕಂಡುಬಂದಿತ್ತು.

ನನ್ನ ಮತ್ತು ತಂದೆ ಲಾಲು ಪ್ರಸಾದ್ ಹತ್ಯೆಗೆ ಸಂಚು: ತೇಜ್ ಪ್ರತಾಪ್ ಶಾಕಿಂಗ್ ಆರೋಪ; ಕೇಸ್ ದಾಖಲು
ಈ ಸಂಬಂಧ ಶುಕ್ರವಾರ ಸಚಿವಾಲಯ ಪೊಲೀಸ್ ಠಾಣೆಗೆ ತೇಜ್ ಪ್ರತಾಪ್ ಅವರು ದೂರು ನೀಡಿದ್ದು, ತಮ್ಮ ಮಾಜಿ ಆಪ್ತ ಆಕಾಶ್ ಯಾದವ್ ಮತ್ತು ಅವರ ಕುಟುಂಬವು, ತನ್ನ ಮತ್ತು ತಮ್ಮ ಅಸ್ವಸ್ಥ ತಂದೆಯನ್ನು ಕೊಲ್ಲಲು ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.

'ಡೊನಾಲ್ಡ್ ಟ್ರಂಪ್ ಮೇಲಿನ ಹತ್ಯೆ ಯತ್ನವನ್ನು ಪ್ರಬಲ ಪದಗಳಲ್ಲಿ ಖಂಡಿಸಬೇಕು': ರಾಹುಲ್ ಗಾಂಧಿ
ಪೆನ್ಸಿಲ್ವೇನಿಯಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ನಡೆದ ಹತ್ಯೆಯ ಯತ್ನದಲ್ಲಿ ಟ್ರಂಪ್ ಕಿವಿಗೆ ಗುಂಡು ಹಾರಿಸಿದ್ದರಿಂದ ಗಾಯಗೊಂಡರು, ನಂತರ ಪುರುಷ ದಾಳಿಕೋರನನ್ನು ಸೀಕ್ರೇಟ್ ಸರ್ವಿಸ್ ಸದಸ್ಯರೊಬ್ಬರು ಗುಂಡಿಕ್ಕಿ ಕೊಂದರು.

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ: ಬಂದೂಕು ಗುಂಡು ಹಾರಿಸಿ ದಾಳಿ, ಬಲಕಿವಿಗೆ ಗಾಯ!
ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ಅವರು, ತಮ್ಮ ಮೇಲೆ ಬಂದೂಕು ದಾಳಿಯ ನಂತರ, ನನ್ನ ಬಲ ಕಿವಿಯ ಮೇಲ್ಭಾಗಕ್ಕೆ ಒಬ್ಬಾತ ಗುಂಡು ಹಾರಿಸಿದ್ದು ನನಗೆ ಗಾಯವಾಗಿದೆ ಎಂದು ಹೇಳಿದ್ದಾರೆ.

ಸಿಖ್ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು ಆರೋಪ: ಸಮಗ್ರ ತನಿಖೆಯಾಗಬೇಕು; ಭಾರತಕ್ಕೆ ಅಮೆರಿಕಾ ಆಗ್ರಹ
ಭಾರತ, ಅಮೆರಿಕ ಕಾರ್ಯತಂತ್ರದ ಪಾಲುದಾರ ಹಾಗೂ ಅಮೆರಿಕದ ಪ್ರಜೆಯಾಗಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಚು ರೂಪಿಸಿದವರನ್ನು ಶಿಕ್ಷೆಗೆ ಗುರಿಯಾಗಿಸಬೇಕೆಂದು ಅಮೆರಿಕಾ ಆಗ್ರಹಿಸಿದೆ.

ನ್ಯೂಜಿಲೆಂಡ್‌ನಲ್ಲಿ ಭಾರತೀಯ ಮೂಲದ ರೇಡಿಯೊ ಜಾಕಿ ಹತ್ಯೆಗೆ ಸಂಚು: 3 ಖಲಿಸ್ತಾನ್ ಭಯೋತ್ಪಾದಕರಿಗೆ ಶಿಕ್ಷೆ
ಜನಪ್ರಿಯ ಆಕ್ಲೆಂಡ್ ಮೂಲದ ರೇಡಿಯೊ ನಿರೂಪಕ ಹರ್ನೆಕ್ ಸಿಂಗ್ ಅವರ ಕೊಲೆ ಯತ್ನದಲ್ಲಿ ಮೂವರು ಖಲಿಸ್ತಾನ್ ಉಗ್ರರನ್ನು ದೋಷಿ ಎಂದು ಘೋಷಿಸಲಾದ್ದು ಶಿಕ್ಷೆ ವಿಧಿಸಲಾಗಿದೆ.

ಸಲ್ಮಾನ್ ಖಾನ್ ಹತ್ಯೆಗೆ ಸಂಚು: ಫಾರ್ಮ್ ಹೌಸ್ ಸಿಬ್ಬಂದಿಯೊಂದಿಗೆ ಸ್ನೇಹ ಬೆಳೆಸಲು ಯತ್ನಿಸಿದ ಗ್ಯಾಂಗ್!
ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹತ್ಯೆಗೆ ಸಂಚು ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಮಹತ್ವದ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ.

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು, ಗೃಹ ಸಚಿವರಿಗೆ ದೂರು
ಬಹುಭಾಷಾ ನಟಿ ಅನುಷ್ಕಾ ಶೆಟ್ಟಿಯ ಸಹೋದರನ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ವದಂತಿ ಹರಿದಾಡುತ್ತಿದೆ. ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

20 ದಿನಗಳ ಹಿಂದೆಯೇ ಆಪ್ ಶಾಸಕ ನರೇಶ್ ಯಾದವ್ ಹತ್ಯೆಗೆ ಸಂಚು: ದೆಹಲಿ ಪೊಲೀಸರು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿರುವ ಸಮಯದಲ್ಲಿಯೇ ಪಕ್ಷದ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

