ರಾಜ್ಯಬೆಂಗಳೂರು: ತಂದೆ, ಮಲತಾಯಿಯನ್ನು ಹತ್ಯೆ ಮಾಡಲು ಸುಪಾರಿ ನೀಡಿ ಚಾಕು ಇರಿತಕ್ಕೆ ಒಳಗಾದ ವಕೀಲ
ವಿಲಕ್ಷಣ ಘಟನೆಯೊಂದರಲ್ಲಿ, ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದುಹಾಕಲು ಗ್ಯಾಂಗ್ಗೆ ‘ಸುಪಾರಿ’ ನೀಡಿದ ವಕೀಲನನ್ನು ದಾಳಿಕೋರರು ಇರಿದು ಹಾಕಿದ ಘಟನೆ ನಡೆದಿದೆ. ಕಳೆದ ವಾರ ಗಂಗಾವತಿಯಲ್ಲಿ ಈ ಘಟನೆ ವರದಿಯಾಗಿದ್ದು, ವಕೀಲರು ಚಾಕು ಇರಿತದಿಂದ ಚೇತರಿಸಿಕೊಂಡ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.