ದೇಶಹತ್ರಾಸ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವುದು ಮಹಿಳೆಯ ಕುಟುಂಬಸ್ಥರ ಬೇಡಿಕೆಯಾಗಿದೆ: ಪ್ರಿಯಾಂಕಾ ಗಾಂಧಿ
ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹಲವು ವಿಚಾರಗಳ ಕುರಿತು ಕುಟುಂಬಸ್ಥರ ಜೊತೆ ಚರ್ಚೆ ನಡೆಸಿದರು.