ಹತ್ರಾಸ್ ಕಾಲ್ತುಳಿತ ಪ್ರಕರಣ

121 ಜನರನ್ನು ಬಲಿ ಪಡೆದಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣ: ಭೋಲೆ ಬಾಬಾಗೆ ಕ್ಲೀನ್ ಚಿಟ್
ಪ್ರಕರಣದ ತನಿಖೆ ನಡೆಸಿದ ನ್ಯಾಯಾಂಗ ಆಯೋಗ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ.

Hathras stampede ಹಿಂದೆ ಕಾಣದ ಕೈಗಳ ಕೈವಾಡ ಎಂದ SIT; ಅಧಿಕಾರಿ ಅಮಾನತು ಮಾಡಿದ ಸಿಎಂ ಯೋಗಿ ಸರ್ಕಾರ!
SIT ಸಲ್ಲಿಕೆ ಮಾಡಿರುವ ವರದಿಯಲ್ಲಿ ಜುಲೈ 2 ರಂದು 121 ಮಂದಿಯನ್ನು ಬಲಿ ಪಡೆದ ಘಟನೆಗೆ ಕಾರಣವಾದ ಸ್ಥಳೀಯ ಆಡಳಿತದ ಲೋಪಗಳನ್ನು ಎತ್ತಿ ತೋರಿಸಿದ್ದು, ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ.

