ದೇಶಯುಪಿ ಪೊಲೀಸರ ‘ಅತ್ಯಾಚಾರ ನಡೆದಿಲ್ಲ’ ಹೇಳಿಕೆ ‘ಬೇಜವಾಬ್ದಾರಿತನದ್ದು’: ನಿವೃತ್ತ ಪೊಲೀಸ್ ಅಧಿಕಾರಿ, ವಿಧಿವಿಜ್ಞಾನ ತಜ್ಞರು
ಹತ್ರಾಸ್ ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂಬ ಉತ್ತರ ಪ್ರದೇಶ ಪೊಲೀಸರ ಹೇಳಿಕೆ ಅತ್ಯಂತ “ಬೇಜವಾಬ್ದಾರಿತನದ” ಮತ್ತು “ವೃತ್ತಿಪರವಲ್ಲದ” ಹಾಗೂ “ತಪ್ಪಾದ” ಹೇಳಿಕೆ ಎಂದು ನಿವೃತ್ತ ಉನ್ನತ ಪೊಲೀಸ್ ಅಧಿಕಾರಿ, ವಿಧಿವಿಜ್ಞಾನ ಮತ್ತು ಕಾನೂನು ತಜ್ಞರು ಹೇಳಿದ್ದಾರೆ.