ದೇಶಹತ್ರಾಸ್ ಅತ್ಯಾಚಾರ ಪ್ರಕರಣದ ಸಿಬಿಐ ತನಿಖೆ ಅತ್ಯಗತ್ಯ; ಅಪಪ್ರಚಾರ ನಡೆಯುತ್ತಿದೆ: 'ಸುಪ್ರೀಂ'ಗೆ ಯೋಗಿ ಸರ್ಕಾರ
ಹತ್ರಾಸ್ ದಲಿತ ಯುವತಿ ಮೇಲಿನ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವುದು ಅತ್ಯಗತ್ಯವಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸುತ್ತಿವೆ ಎಂದು ಸುಪ್ರೀಂಕೋರ್ಟ್'ಗೆ ಉತ್ತರಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ.