ಹನಿ ಬಾಬು

ಎಲ್ಗರ್ ಪರಿಷತ್ ಪ್ರಕರಣ: 5 ವರ್ಷಗಳ ನಂತರ DU ಮಾಜಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು
ಬಾಬು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ರಂಜಿತ್ ಸಿನ್ಹಾ ಭೋಸಲೆ ಅವರ ವಿಭಾಗೀಯ ಪೀಠ, ಆರೋಪಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬು ಸೇರಿ 8 ಮಂದಿ ವಿರುದ್ಧ ಚಾರ್ಜ್ ಶೀಟ್
ಎರಡು ವರ್ಷದ ಹಿಂದೆ ನಡೆದ ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.

ಎಲ್ಗರ್ ಪರಿಷತ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಆಗಸ್ಟ್ 4ರವರೆಗೆ ಎನ್ಐಎ ಕಸ್ಟಡಿ
ಭೀಮಾ ಕೋರೆಗಾಂವ್ ಎಲ್ಗರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ದೆಹಲಿ ವಿಶ್ವವಿದ್ಯಾಲಯದ (ಡಿಯು) ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಅವರನ್ನು ಆಗಸ್ಟ್ 4 ರವರೆಗೆ ಎನ್ಐಎ ಕಸ್ಟಡಿಗೆ ಒಪ್ಪಿಸಲಾಗಿದೆ.

