ರಾಜ್ಯಹನಿಟ್ರ್ಯಾಪ್ ತನಿಖೆ ಚುರುಕು: ರಾಜ್ಯದ 10ಕ್ಕೂ ಹೆಚ್ಚು ಶಾಸಕರ ರಾಸಲೀಲೆ ವೀಡಿಯೋ ಸೆರೆ, ದೂರು ನೀಡಲು ಹಿಂದೇಟು
ಜನಪ್ರತಿನಿಧಿಗಳ ಹನಿಟ್ರ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಈ ಜಾಲದಲ್ಲಿ ಇಬ್ಬರು ಅನರ್ಹ ಶಾಸಕರು ಕೂಡ ಸಿಲುಕಿದ್ದಾರೆ ಎಂಬ ವಿಷಯ ಇದೀಗ ಬಯಲಿಗೆ ಬಂದಿದೆ.