ರಾಜ್ಯಕರ್ನಾಟಕ ಹೈಕೋರ್ಟ್ ಉದ್ಯೋಗಿಗೆ ಹನಿಟ್ರ್ಯಾಪ್; 10 ಮಂದಿಯ ಖತರ್ನಾಕ್ ಗ್ಯಾಂಗ್ ಸೆರೆ
ಕರ್ನಾಟಕ ಹೈಕೋರ್ಟ್ ಉದ್ಯೋಗಿ ಜೈರಾಮ್ ಅವರನ್ನು ಹನಿಟ್ರ್ಯಾಪ್ಗೆ ಸಿಲುಕಿಸಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.