ಹನಿಟ್ರ್ಯಾಪ್ ವಿವಾದ

ಹನಿಟ್ರ್ಯಾಪ್ ವಿವಾದ: ಸಿಬಿಐ ತನಿಖೆ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ಇದನ್ನು "ರಾಜಕೀಯ ಅಸಂಬದ್ಧ" ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿದೆ.

ಹನಿಟ್ರ್ಯಾಪ್ ವಿವಾದ: ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು- ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರ ಅಧಿಕಾರದ ದುರಾಸೆಯಿಂದ ರಾಜ್ಯವನ್ನು ನೈತಿಕ ಅವನತಿಗೆ ಕೊಂಡೊಯ್ಯುತ್ತಿದೆ. ಕೇವಲ ಎರಡು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಸುಮಾರು ಹತ್ತು ಹಗರಣಗಳು ಹೊರಬಿದ್ದಿವೆ

