ಹನಿಮೂನ್ ಮರ್ಡರ್

Meghalaya Honeymoon Murder: ಆರೋಪಿ ಪತ್ನಿಗೆ ನ್ಯಾಯಾಲಯದಿಂದ ಜಾಮೀನು!
ದೇಶ

Meghalaya Honeymoon Murder: ಆರೋಪಿ ಪತ್ನಿಗೆ ನ್ಯಾಯಾಲಯದಿಂದ ಜಾಮೀನು!

2025ರಲ್ಲಿ ಮೇಘಾಲಯದಲ್ಲಿ ಹನಿಮೂನ್ ಗೆ ತೆರಳಿದ ವೇಳೆಯಲ್ಲಿ ತನ್ನ ಬಾಯ್ ಫ್ರೆಂಡ್ ಜೊತೆಗೆ ಸೇರಿ ಹತ್ಯೆ ಮಾಡಿದ್ದ ಇಂದೋರ್ ನಿವಾಸಿ ಸೋನಾಮ್ ರಘುವಂಶಿಗೆ ಮೇಘಾಲಯದ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ಜಾಮೀನು ನೀಡಿದೆ.

Honeymoon Murder: ಗಂಡನನ್ನು ಕೊಂದು ಹಿಟ್ ಅಂಡ್ ರನ್ ಕತೆ ಕಟ್ಟಿದ ನವವಿವಾಹಿತೆ; ಅಂಜು-ಸಂಜು ಪ್ರೀತಿಗೆ ಬಲಿಯಾದ ಆಶಿಶ್!
ದೇಶ

Honeymoon Murder: ಗಂಡನನ್ನು ಕೊಂದು ಹಿಟ್ ಅಂಡ್ ರನ್ ಕತೆ ಕಟ್ಟಿದ ನವವಿವಾಹಿತೆ; ಅಂಜು-ಸಂಜು ಪ್ರೀತಿಗೆ ಬಲಿಯಾದ ಆಶಿಶ್!

ರಾಜಸ್ಥಾನದ ನವವಿವಾಹಿತ ದಂಪತಿಗಳಾದ ಆಶಿಶ್ ಮತ್ತು ಅಂಜು ನಡೆದುಕೊಂಡು ಹೋಗುತ್ತಿದ್ದಾಗ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಆಶಿಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಅಂಜು ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದಳು. ಹಿಟ್-ಅಂಡ್-ರನ್ ಪ್ರಕರಣದಂತೆ ತೋರುತ್ತಿದ್ದ ಈ ಘಟನೆ ತಿರುವು ಪಡೆದಿದೆ.

Honeymoon murder: ಆರೋಪಿಗಳಿಂದ ಗನ್, 50 ಸಾವಿರ ರೂ ಹಣ ವಶಕ್ಕೆ ಪಡೆದ ಪೊಲೀಸರು!
ದೇಶ

Honeymoon murder: ಆರೋಪಿಗಳಿಂದ ಗನ್, 50 ಸಾವಿರ ರೂ ಹಣ ವಶಕ್ಕೆ ಪಡೆದ ಪೊಲೀಸರು!

ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರ್ಬರ್ಟ್ ಪಿನಿಯಾಡ್ ಖಾರ್ಕೊಂಗೊರ್ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.

ಆಪರೇಷನ್ ಹನಿಮೂನ್: ರಾಜಾ ರಘುವಂಶಿ ಹತ್ಯೆಗೂ ಕೆಲವು ದಿನಗಳ ಮುನ್ನ ಗುವಾಹಟಿ ಲಾಡ್ಜ್‌ನಲ್ಲಿ ತಂಗಿದ್ದ ಆರೋಪಿಗಳು!
ದೇಶ

ಆಪರೇಷನ್ ಹನಿಮೂನ್: ರಾಜಾ ರಘುವಂಶಿ ಹತ್ಯೆಗೂ ಕೆಲವು ದಿನಗಳ ಮುನ್ನ ಗುವಾಹಟಿ ಲಾಡ್ಜ್‌ನಲ್ಲಿ ತಂಗಿದ್ದ ಆರೋಪಿಗಳು!

ಕೊಲೆಗಾರರಾದ ಆಕಾಶ್ ರಜಪೂತ್, ವಿಶಾಲ್ ಸಿಂಗ್ ಚೌಹಾಣ್ ಮತ್ತು ಆನಂದ್ ಕುರ್ಮಿ ​​ಮೇ 19 ರಂದು ರಾತ್ರಿ 8:30 ಕ್ಕೆ ಚೆಕ್ ಇನ್ ಆಗಿ ಮರುದಿನ ಬೆಳಿಗ್ಗೆ 5:30 ಕ್ಕೆ ಹೊರಟು ಹೋಗಿದ್ದಾರೆ.

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ಉತ್ತರ ಸಿಗದ ಮೂರು ಪ್ರಶ್ನೆಗಳು; ಗೊಂದಲದಲ್ಲಿ ತನಿಖಾಧಿಕಾರಿಗಳು!
ದೇಶ

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ಉತ್ತರ ಸಿಗದ ಮೂರು ಪ್ರಶ್ನೆಗಳು; ಗೊಂದಲದಲ್ಲಿ ತನಿಖಾಧಿಕಾರಿಗಳು!

ಮೇಘಾಲಯ ರಾಜಧಾನಿ ಶಿಲ್ಲಾಂಗ್‌ನ ಸ್ಥಳೀಯ ನ್ಯಾಯಾಲಯವು ಬುಧವಾರ ಸೋನಮ್ ರಘುವಂಶಿ ಮತ್ತು ಪ್ರಮುಖ ಆರೋಪಿ ರಾಜ್ ಕುಶ್ವಾ ಸೇರಿದಂತೆ ಇತರ ನಾಲ್ವರನ್ನು ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

Honeymoon Murder: ರಾಜಾ ರಘುವಂಶಿ ಮದುವೆಗೆ ಕುಟುಂಬದವರ ಒತ್ತಡ; ಮೊದಲೇ ಎಚ್ಚರಿಕೆ ನೀಡಿದ್ದ ಸೋನಮ್! 'ಲವರ್' ರಾಜ್ ಕುಟುಂಬ ಹೇಳಿದ್ದೇನು?
ದೇಶ

Honeymoon Murder: ರಾಜಾ ರಘುವಂಶಿ ಮದುವೆಗೆ ಕುಟುಂಬದವರ ಒತ್ತಡ; ಮೊದಲೇ ಎಚ್ಚರಿಕೆ ನೀಡಿದ್ದ ಸೋನಮ್! 'ಲವರ್' ರಾಜ್ ಕುಟುಂಬ ಹೇಳಿದ್ದೇನು?

ಕುಟುಂಬ ಕಚೇರಿಯಲ್ಲಿ ನೌಕರನಾಗಿದ್ದ ರಾಜ್ ಜೊತೆಗಿನ ಸಂಬಂಧದ ಬಗ್ಗೆ ಸೋನಮ್ ತನ್ನ ತಾಯಿಯೊಂದಿಗೆ ಹೇಳಿಕೊಂಡಿದ್ದಳು. ಆದರೆ ಆಕೆಯ ತಾಯಿ ಆ ಸಂಬಂಧವನ್ನು ವಿರೋಧಿಸಿದ್ದರು.

ಪತಿಗೆ ಚಿನ್ನಾಭರಣ ಧರಿಸುವಂತೆ ಒತ್ತಾಯ, ರಿಟರ್ನ್ ಟಿಕೆಟ್ ಬುಕಿಂಗ್ ಮಾಡದ ಸೋನಮ್: 'ಹನಿಮೂನ್ ಹಂತಕಿ'ಯ ಕ್ರೈಮ್ ಹಿಸ್ಟರಿ!
ದೇಶ

ಪತಿಗೆ ಚಿನ್ನಾಭರಣ ಧರಿಸುವಂತೆ ಒತ್ತಾಯ, ರಿಟರ್ನ್ ಟಿಕೆಟ್ ಬುಕಿಂಗ್ ಮಾಡದ ಸೋನಮ್: 'ಹನಿಮೂನ್ ಹಂತಕಿ'ಯ ಕ್ರೈಮ್ ಹಿಸ್ಟರಿ!

ಸೋನಮ್ ಗೆ ನನ್ನ ಮಗನೊಂದಿಗೆ ಇರಲು ಇಷ್ಟವಿಲ್ಲದಿದ್ದರೆ ಅವಳು ಬಿಟ್ಟು ಹೋಗಬಹುದಿತ್ತು, ಆದರೆ ಅವನನ್ನು ಏಕೆ ಸಾಯಿಸಬೇಕಿತ್ತು. ಕೊಲೆಯ ಹಿಂದೆ ಅವಳ ಕೈವಾಡವಿದ್ದರೆ, ಅವಳಿಗೆ ಮರಣದಂಡನೆ ವಿಧಿಸಬೇಕು.

'ಹನಿಮೂನ್ ಮರ್ಡರ್' ಶ್ರಿಯನ್ ದೆವಾನಿ ಕೊಲೆಗಾರನಲ್ಲ: ಕೋರ್ಟ್
ದೇಶ

'ಹನಿಮೂನ್ ಮರ್ಡರ್' ಶ್ರಿಯನ್ ದೆವಾನಿ ಕೊಲೆಗಾರನಲ್ಲ: ಕೋರ್ಟ್