ದೇಶ'Surrender or Lose Bail': ಮೇಘಾಲಯ ಹನಿಮೂನ್ ಮರ್ಡರ್; ಆರೋಪಿಗೆ ಆಪ್ಷನ್ ಕೊಟ್ಟ ಸುಪ್ರೀಂ ಕೋರ್ಟ್!
ಸಾಕ್ಷಿಗಳ ವಿಚಾರಣೆ ನಡೆಯುವ ಅವಧಿಯಲ್ಲಿ ಸ್ವಯಂಪ್ರೇರಿತವಾಗಿ ಶರಣಾಗುವುದು ಅಥವಾ ಜಾಮೀನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆಧಾರದ ಮೇಲೆ ನ್ಯಾಯಾಲಯ ನೀಡುವ ತೀರ್ಪನ್ನು ಎದುರಿಸಿ ಎಂದು ಸೂಚಿಸಿದೆ.