ಹುಣಸೂರಿನಲ್ಲಿ ಡಿ.03 ರಂದು ಆಯೋಜಿಸಲಾಗಿದ್ದ ಹನುಮಂತ ಜಯಂತ್ಯುತ್ಸವದ ಮೆರವಣಿಗೆಯನ್ನು ಪೊಲೀಸರು ತಡೆದ ಪರಿಣಾಮ ಹನುಮ ಮಾಲಾಧಾರಿಗಳು ಪ್ರತಿಭಟನೆ ನಡೆಸಿದ್ದು, ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.