ದೇಶ ಸಂಬಲ್ಪುರ: ಹನುಮ ಜಯಂತಿ ಮೆರವಣಿಗೆಯಲ್ಲಿ ಹಿಂಸಾಚಾರ, 43 ಬಂಧನ, ಇಂಟರ್ನೆಟ್ ಸ್ಥಗಿತ
ಹನುಮ ಜಯಂತಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಳ್ಳು ವದಂತಿಗಳ ಹರಡುವಿಕೆ ತಡೆಯಲು ಒಡಿಶಾ ಸರ್ಕಾರ ಗುರುವಾರ ಬೆಳಗ್ಗೆ 10 ರಿಂದ 48 ಗಂಟೆಗಳ ಕಾಲ ಸಂಬಲ್ಪುರ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಸಿದೆ.