ದೇಶಜಾರ್ಖಾಂಡ್: ದೇಶದಲ್ಲೇ ಅತಿದೊಡ್ಡ ಹನುಮ ಮಂದಿರ ನಿರ್ಮಾಣಕ್ಕೆ ಮುಸ್ಲಿಂ ಶಾಸಕ ಮುಂದು!
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಹರ್ಷಗೊಂಡಿರುವ ಜಾರ್ಖಾಂಡ್ ರಾಜ್ಯದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರೊಬ್ಬರು ದೇಶದಲ್ಲಿಯೇ ಅತಿದೊಡ್ಡ ಹನುಮ ಮಂದಿರ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.