ರಾಜ್ಯಹನುಮ ಧ್ವಜ ಘರ್ಷಣೆ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ, ರಾಜ್ಯದಾದ್ಯಂತ ಪ್ರತಿಭಟನೆಗೆ ಬಿಜೆಪಿ ಮುಂದು
ಮಂಡ್ಯದ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದು ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದೆ.